30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಾರ್ಯ : ಬಾರ್ಯ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ರವಿ ಕುಮಾರ್ ಗ್ರಾಮ ಸಭೆಯನ್ನು ಮುನ್ನಡೆಸಿದರು. ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶೀಲಾ ಎಸ್ ಸ್ವಾಗತಿಸಿ, ವರದಿ ವಾಚಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!