23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಆನ್ಸ್ ಕ್ಲಬ್ ಜತೆಯಾಗಿ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಉಜಿರೆಯ ಹಿರಿಯ ಛಾಯಾಗ್ರಾಹಕ, ಮಂಗಳಾ ಸ್ಟುಡಿಯೊ ಮಾಲಕ ಎ.ಸೋಮಶೇಖರ ರಾವ್ ಅವರನ್ನು ಸನ್ಮಾನಿಸಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರೊ.ಶ್ರೀಧರ ಕೆ.ವಿ, ರೊ.ಪ್ರಶಾಂತ ಜೈನ್ ,ಆನ್ಸ್ ಕ್ಲಬ್ ಅಧ್ಯಕ್ಷೆ ಆನ್ ರಾಜಶ್ರೀ ರಾವ್ , ಕಾರ್ಯದರ್ಶಿ ಆನ್ ಅಪರ್ಣಾ ವಾಟ್ವೆ, ಆನ್ ಸ್ಮಿತಾ ಜೈನ್, ,ಆನ್ ಪುನೀತಾ ಉಪಸ್ಥಿತರಿದ್ದರು.

Related posts

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya
error: Content is protected !!