32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅ.19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಗುರುವಾಯನಕೆರೆ ಛಾಯಾಭವನದಲ್ಲಿ ಆಚರಿಸಲಾಯಿತು ಇದರ ಪ್ರಯುಕ್ತ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ಪುಣ್ಯ ಸ್ಟುಡಿಯೋ ನಾವೂರ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್, ಪ್ರಧಾನ ಕಾರ್ಯದರ್ಶಿ ದಾಮೋದರ್ ಕುಲಾಲ್, ಉಪಾಧ್ಯಕ್ಷರಾದ ಉಮೇಶ್ ಕುಲಾಲ್, ಕೋಶಾಧಿಕಾರಿ ಸುಜಿತ್ ರೈ ಉಪಸ್ಥಿತರಿದ್ದರು.

ಪಾಲಾಕ್ಷ ಪಿ ಸುವರ್ಣ, ಕೆ ವಸoತ್ ಶರ್ಮಾ ಹಾಗೂ ವಿಲ್ಸನ್ ಗೋನ್ಸಾಲಿಸ್ ವಿಶ್ವ ಛಾಯಾಗ್ರಹಣ ದಿನಾಚರಣೆ ಬಗ್ಗೆ ಮಾತನಾಡಿದರು. ಗಣೇಶ್ ಹೆಗ್ಡೆ ಸನ್ಮಾನ ಪತ್ರ ಓದಿದರು. ದಾಮೋದರ್ ಸ್ವಾಗತಿಸಿ, ಉಮೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುಜಿತ್ ರೈ ಧನ್ಯವಾದ ನೀಡಿದರು.

Related posts

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!