30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಪಿಡಬ್ಲ್ಯೂಡಿ ಇಲಾಖೆಯ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಟಿ.ಬಿ ಬಸವಲಿಂಗಪ್ಪ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು. ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ಸ್ವಾಗತಿಸಿದರು, ಸಿಬ್ಬಂದಿ ಗುಣಶೀಲ ವರದಿ ವಾಚಿಸಿದರು. ಸಿಬ್ಬಂದಿ ರಾಜೇಶ್ವರಿ ವಾರ್ಡ್ ಸಭೆಯ ವರದಿ ನೀಡಿದರು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

1000 ಚ.ಮೀ. ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ: ಗ್ರಾಮೀಣ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ: ರಕ್ಷಿತ್ ಶಿವರಾಂ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!