32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಆ.20ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya
error: Content is protected !!