30.9 C
ಪುತ್ತೂರು, ಬೆಳ್ತಂಗಡಿ
October 6, 2026
ಅಪಘಾತಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

ಚಾರ್ಮಾಡಿ: ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದ್ಧು ಘಟನಾ ಸ್ಥಳಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಸಿ ಮುಂಡಾಜೆ, ಉಪಾಧ್ಯಕ್ಷರು ಜೋಬಿ ಮಾಚಾರ್ ಚಾರ್ಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಫ್ರಾನ್ಸಿಸ್ ರವರು ಬೇಟಿ ನೀಡಿ ಸಹಾಯ ಹಸ್ತ ನೀಡುದಾಗಿ ಭರವಸೆ ನೀಡಿದರು.

Related posts

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya
error: Content is protected !!