23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸದ್ಭಾವನಾ ದಿನ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಮಾತನಾಡಿ “ಜಾತಿ, ಧರ್ಮ, ಭಾಷೆ ಎಲ್ಲರೂ ಒಗ್ಗೂಡಿ ಬದುಕುವುದೇ ಸದ್ಭಾವನೆ. ಎಲ್ಲರೊಂದಿಗೂ ಬೆರೆತು ಬದುಕಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ “ಎಂದು ಹೇಳಿದರು.

ಎಲ್ಲಾ ಸ್ವಯಂ ಸೇವಕರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.

Related posts

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya
error: Content is protected !!