November 22, 2026
ಗ್ರಾಮಾಂತರ ಸುದ್ದಿನಿಧನವರದಿ

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ. ಗೌಡ ನಿಧನ

ಉಜಿರೆ : ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಬೆಳ್ತಂಗಡಿ ಆನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷೆ ಜಯಶ್ರೀ ಡಿ.ಎಂ. ಗೌಡ (75 ವರ್ಷ ) ಅವರು ಅಲ್ಪಕಾಲದ ಅಸೌಖ್ಯದಿಂದ ಆ.21 ರಂದು ನಿಧನರಾದರು.

ಮೃತರು ಪತಿ ಡಿ.ಎಂ. ಗೌಡ, ಓರ್ವ ಪುತ್ರ ಹಾಗೂ ಓರ್ವೆ ಪುತ್ರಿಯನ್ನು ಅಗಲಿದ್ದಾರೆ.

Related posts

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟ: ಮೊಗ್ರುವಿನ ಸಹೋದರ -ಸಹೋದರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ವನ್ಯಜೀವಿ ಸಪ್ತಾಹ: ಗುರುದೇವ ಕಾಲೇಜಿನ ವಿದ್ಯಾರ್ಥಿಗಳಿಂದ ಪಕ್ಷಿ, ಚಿಟ್ಟೆ ವೀಕ್ಷಣೆ

Suddi Udaya
error: Content is protected !!