30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳೆಂಜ: ಬರೆಮೇಲು ನಿವಾಸಿ ಗಣಪನ ಗೌಡ ನಿಧನ

ಕಳೆಂಜ: ಇಲ್ಲಿಯ ಬರೆಮೇಲು ನಿವಾಸಿ ಗಣಪನ ಗೌಡ (58ವ.)ರವರು ಅಸೌಖ್ಯದಿಂದ ಆ. 20ರಂದು ರಾತ್ರಿ ನಿಧನರಾದರು.

ಕೃಷಿಕರಾದ ಇವರು ಅಂಗಡಿಯನ್ನು ಹೊಂದಿದ್ದರು.
ಮೃತರು ಪತ್ನಿ ನೀಲಮ್ಮ, ಪುತ್ರರಾದ ಗೋಪಾಲ, ಕೇಶವ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಸೆ.14: ಮುಂಡೂರು ಶ್ರೀ ನಾಗಕಲ್ಲುರ್ಟಿ ಕ್ಷೇತ್ರದಲ್ಲಿ 12 ನೇ ವರ್ಷದ ಗಣೇಶೋತ್ಸವ, ಗಣಯಾಗ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!