32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ : ಶಾಸಕ ಹರೀಶ್ ಪೂಂಜಾ ಭಾಗಿ

ಪುದುವೆಟ್ಟು: ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ ಪುದುವೆಟ್ಟು
ಇವುಗಳ ಸಹಯೋಗದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಪ್ರಮುಖರು ಹಾಗೂ ವೃತಧಾರಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಕ್ರೀಡಾಕೂಟದಲ್ಲಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿನಿ ಅನಿಶಾ ಅರೋಳ್ ಡಿಸೋಜಾ ಗಮನಾರ್ಹ ಸಾಧನೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya
error: Content is protected !!