30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ: ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ ನಿಧನ

ಕೊಕ್ಕಡ : ಇಲ್ಲಿಯ ಕೊಲ್ಲಾಜೆಪಲ್ಕೆ ನಿವಾಸಿ ಹರೀಶ್ (36ವ.)ರವರು ಅನಾರೋಗ್ಯದಿಂದ ಆ. 20ರಂದು ರಾತ್ರಿ ನಿಧನರಾದರು.

ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ಉತ್ತಮ ಸಮಾಜ ಸೇವಕರಾಗಿದ್ದರು.

ಅವಿವಾಹಿತರಾಗಿದ್ದ ಮೃತರು ತಂದೆ ಕೂಜ, ಸಹೋದರ ಕುಶಾಲಪ್ಪ, ಬಂಧುಬಳಗವನ್ನು ಅಗಲಿದ್ದಾರೆ.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya
error: Content is protected !!