24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಗೆ ಮಳೆಗಾಲದಲ್ಲಿ ಯಾತ್ರಾರ್ಥಿಗಳಿಗೆ ಬರಲು ಅನುಕೂಲವಾಗುವಂತೆ ಬ್ಯಾಂಕ್ ಆಫ್ ಬರೋಡಾ ದವರು ರೂ 5ಲಕ್ಷ ವೆಚ್ಚದಲ್ಲಿ ಕೊಡಮಾಡಿದ ರೂಫಿಂಗ್ ಟ್ರಾಲಿಯನ್ನು ಲೋಕಾರ್ಪಣೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ರಾಜ್ಯ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಯಾಂಕ್ ಆಫ್ ಬರೋಡಾ ದ ಪುತ್ತೂರು ವಿಭಾಗದ AGM ಯೋಗೀಶ್, RO ಭರತ್ ಶೆಟ್ಟಿ , ಶಾಖಾಧಿಕಾರಿ ಯೋಗೀಶ್, ಶಿಶಿಲ ಶಾಖಾ ಪ್ರಬಂಧಕ ರಾಜು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ ಸುಬ್ರಹ್ಮಣ್ಯ ಶಬರಾಯ, ಕಾರ್ಯನಿರ್ವಹಣಾಧಿಕಾರಿ ಏಸುರಾಜ್, ಸಮಿತಿ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ ಕೊಲ್ಲಾಜೆ , ಪ್ರಮೋದ್ ಕುಮಾರ್ ರೆಖ್ಯ , ಗಣೇಶ ಕಾಶಿ, ಶ್ರೀಮತಿ ಲೋಕೇಶ್ವರಿ ವಿನಯಚಂದ್ರ, ಪ್ರದಾನ. ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಅರ್ಚಕರಾದ ಸುಬ್ರಹ್ಮಣ್ಯ, ಮಾಜಿ ಸದಸ್ಯರಾದ ಗಣೇಶ ಪಿ.ಕೆ. ಪ್ರಶಾಂತ್ ರೈ ಅರಂತಬೈಲು, ವಿಶ್ವನಾಥ ಶೆಟ್ಟಿ, ಹಾಗೂ ದೇವಳದ ಸಿಬ್ಬಂದಿಗಳು ಉಪಸ್ತಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya
error: Content is protected !!