30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ‘ವೀಲ್ ಚೇರ್’ ವಿತರಣೆ

ಅಳದಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಜನಮಂಗಳ ಕಾರ್ಯಕ್ರಮ’ದಡಿಯಲ್ಲಿ ಮಂಜೂರಾದ ವೀಲ್ ಚೇರನ್ನು ಸಂಜೀವ ಕುಲಾಲ್ ರವರಿಗೆ ಒಕ್ಕೂಟದ ಅಧ್ಯಕ್ಷೆ ಆಶಾ ಹರೀಶ್ ಕುಲಾಲ್ ಹಸ್ತಾಂತರಿಸಿದರು.

ಅಳದಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ., ಬಡಗಕಾರಂದೂರು ಸೇವಾಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಪ್ರಮೋದ್ , ಒಕ್ಕೂಟದ ಕಾರ್ಯದರ್ಶಿ ಅಶ್ವಥ್ ಆಚಾರ್ಯ ಉಪಸ್ಥಿತರಿದ್ದರು.

Related posts

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!