30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ದುರ್ಗಾ ಮೊಬೈಲ್‌ಗೆ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ

ಉಜಿರೆ: ತಾಲೂಕಿನ ಪ್ರಸಿದ್ಧ ಮೊಬೈಲ್ ಸಂಸ್ಥೆ ದುರ್ಗಾ ಮೊಬೈಲ್‌ಗೆ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಮುಖ್ಯಸ್ಥರಾದ ಡೊಂಬಯ್ಯ ಗೌಡ ಹಾಗೂ ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕ ವಿಶ್ವ ಭಂಡಾರಿ ಅವರು ಗೌರಯುತವಾಗಿ ಸ್ವಾಗತಿಸಿ ಗೌರವಿಸಿ, ಕೃತಜ್ಞತೆ ಸಲ್ಲಿಸಿದರು.

ಧರ್ಮದರ್ಶಿ ಹರೀಶ್ ಆರಿಕೋಡಿ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

Related posts

ಕುತ್ಲೂರು ಮತ್ತು ನಾವೂರಿಗೆ ವಿದ್ಯುತ್ ಯೋಜನೆ ಮಂಜೂರಾತಿಗೆ ಶಾಸಕರ ಶ್ರಮವೇ ಕಾರಣ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಸರಳಿಕಟ್ಟೆ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!