30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಸುಳ್ಯದ ಕೇರ್ಪಳದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಟ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!