November 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

​ಪುತ್ತೂರು: ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ ‘ವಿದ್ಯಾಮಾತಾ ಅಕಾಡೆಮಿ’ ಮುಂದಾಗಿದೆ.

ಆಸಕ್ತ ಅಭ್ಯರ್ಥಿಗಳ ಪೂರ್ವ ಸಿದ್ಧತೆಗಾಗಿ ಆ.23ರಂದು ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 4:00 ಗಂಟೆಯವರೆಗೆ ‘GPSTR / PSTR / HSTR ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ’ವನ್ನು ವಿದ್ಯಾಮಾತಾ ಅಕಾಡೆಮಿ, ಎಪಿಎಂಸಿ ರಸ್ತೆ, ಪುತ್ತೂರು ಆಯೋಜಿಸಲಾಗಿದೆ.


​ಕಾರ್ಯಾಗಾರದ ಮುಖ್ಯ ಅಂಶಗಳು:
​ವಿಸ್ತೃತ ನೇಮಕಾತಿ ಮಾಹಿತಿ: ನೂತನ ಪರೀಕ್ಷಾ ಮಾದರಿ, ಪಠ್ಯಕ್ರಮ (Syllabus) ಮತ್ತು ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಕುರಿತು ಸ್ಪಷ್ಟ ಮಾಹಿತಿ.
​ತಜ್ಞರಿಂದ ಮಾರ್ಗದರ್ಶನ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಪರಿಣಾಮಕಾರಿ ಅಧ್ಯಯನ ಕ್ರಮಗಳು, ಟೈಮ್ ಮ್ಯಾನೇಜ್‌ಮೆಂಟ್ ಹಾಗೂ ಶಾರ್ಟ್‌ಕಟ್ ಟಿಪ್ಸ್.
​ಸಂದೇಹ ಪರಿಹಾರ: ಅಭ್ಯರ್ಥಿಗಳ ವೈಯಕ್ತಿಕ ಗೊಂದಲ ಹಾಗೂ ಪ್ರಶ್ನೆಗಳಿಗೆ ನುರಿತ ಉಪನ್ಯಾಸಕರಿಂದ ನೇರ ಉತ್ತರ.
​ಸರಕಾರಿ ಶಿಕ್ಷಕರಾಗಲು ಬಯಸುವ ಅಭ್ಯರ್ಥಿಗಳು ಈ ಅಪರೂಪದ ತರಬೇತಿ ಕಾರ್ಯಾಗಾರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ವಿನಂತಿಸಿದೆ. ಕಾರ್ಯಾಗಾರಕ್ಕೆ ಸೀಟುಗಳು ಮಿತವಾಗಿದ್ದು, ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
​
​ಉಚಿತ ನೋಂದಣಿಗಾಗಿ ತಕ್ಷಣ ಸಂಪರ್ಕಿಸಿ: 8590773486

Related posts

2027 ಮಾರ್ಚ್ 19 – 28; ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಎ.ಪಿ ಉಸ್ತಾದ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ ದೇವಾಡಿಗರ ಸೇವಾ ಸಂಘದ ಗೌರವಾಧ್ಯಕ್ಷರಾಗಿ ಶೇಖರ್ ದೇವಾಡಿಗ, ಅಧ್ಯಕ್ಷರಾಗಿ ಹರೀಶ್ ದೇವಾಡಿಗ ಆಯ್ಕೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya
error: Content is protected !!