25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ. 5: ಅರಸಿನಮಕ್ಕಿ ಶ್ರೀಕೃಷ್ಣಜನ್ಮಾಷ್ಟಮಿ : ಆಮಂತ್ರಣ ಪತ್ರಿಕೆ ಬಿಡುಗಡೆ

ಅರಸಿನಮಕ್ಕಿ : ಚೈತನ್ಯ ಮಿತ್ರ ಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಸೆ.5 ರಂದು ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಆ.21ರಂದು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಮುರಳೀಧರ ಶೆಟ್ಟಿಗಾರ್, ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಹೊಸ್ತೋಟ, ಜಯಪ್ರಸಾದ್ ಶೆಟ್ಟಿಗಾರ್, ಅರ್ಚಕರಾದ ವೃಷಾಂಕ್ ಖಾಡಿಲ್ಕರ್, ಸಂಘಟನೆಯ ಪದಾಧಿಕಾರಿಗಳು, ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಅ. 17: ನಾವೂರು ಬಡೆಕ್ಕಾವು ಗುತ್ತು ದೈವ ಕ್ಷೇತ್ರದ ವತಿಯಿಂದ ನೋಟ್ ಬುಕ್ ವಿತರಣೆ: ಆಸಕ್ತರು ಅರ್ಜಿ ಸಲ್ಲಿಸುವಂತೆ ವಿನಂತಿ

Suddi Udaya

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!