23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆ

ಕಚ್ಚೂರು ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿಗೆ 2025-26 ರ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: ಆರನೇ ಬಾರಿಗೆ ಕಚ್ಚೂರು ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿಗೆ 2025-26 ರ ಅಬಿವೃದ್ಧಿ ಸಾಧನೆಗೆ SCDCC ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಎಸ್ ಸಿ ಡಿ ಸಿ ಸಿ.ಬ್ಯಾಂಕ್ ನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು …ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್. ಕೆ ಸಿಇಓ ಪದ್ಮನಾಭ್. ಎಂ ಪ್ರಶಸ್ತಿಯನ್ನು ಸ್ವೀಕರಿಸಿದರು

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ನೇಮಕ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ತುಳು ಭಾಷೆಗೆ ಐತಿಹಾಸಿಕ ಗೌರವ: ಅಪ್ಪೆ ಬಾಸೆ ತುಳುಕ್ಕು ಮಾನಾದಿಗೆ ತಿಕ್ಕರೆಗ್ ರಾತ್ರೆ ಪಗೆಲ್ ಬೆಂದಿನ ಮಾತೆರ್ಗ್ಲಾ ಸೊಲ್ಮೆಲು-ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya
error: Content is protected !!