24.8 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ನಿನ ಸಹಕಾರಿ ಸಂಘಕ್ಕೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಪ್ರೋತ್ಸಾಹಕ ಪ್ರಶಸ್ತಿ 2026*ನ್ನು ಸಂಘದ ಅಧ್ಯಕ್ಷರಾದ ನಾರಾಯಣ ಭಟ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾರವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,
ಈ ಸಂದರ್ಭದಲ್ಲಿ
ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಬಾಂಜಾರು ಮಲೆಕುಡಿಯ ಕಾಲೋನಿಯ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ ರಾಜ್ಯ ಸರ್ಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ವಾಪಸ್ ಪಡೆಯುವ ಬಗ್ಗೆ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲುಮನವಿ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!