24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರು ಡಿ ಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ ಲಭಿಸಿದೆ.

ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ಮುಖ್ಯಕಾರ್ಯನಿರ್ವಹಣಾ ಧಿಕಾರಿ ದಯಾನಂದ ಶೆಟ್ಟಿಗಾರ್ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ವಿನಯಚಂದ್ರ, ಶೀನಪ್ಪ ಗೌಡ, ರಘುನಾಥ, ಪ್ರಮೋದ್, ಸಹಾಯಕ ಮುಖ್ಯಕಾರ್ಯನಿರ್ವಹಣಾಧಿಕಾ ರಿ ಬಾಲಕೃಷ್ಣ ನಾಯ್ಕ್ , ಸಿಬಂದಿ ರಮಾನಂದ ಉಪಸ್ಥಿತರಿದ್ದರು.

Related posts

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya
error: Content is protected !!