24.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಬಾರ್ಯ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತುಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾದ ಶೇಷಪ್ಪ ಎಂ ಸಾಲಿಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya
error: Content is protected !!