23.8 C
ಪುತ್ತೂರು, ಬೆಳ್ತಂಗಡಿ
October 8, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಣ್ಣೀರ್ ಪಂತ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ತಣ್ಣೀರುಪಂಥ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,


ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸುನಿಲ್ .
ನಿರ್ದೇಶಕರುಗಳಾದ . ಸಾಮ್ರಾಟ್ .. ಜಯಂತಿ ಪಾಲೆದು. ಸುರೇಶ್ ಎಚ್ ಎಲ್ ರಜನಿನಾಥ .. ಶ್ರೀನಿವಾಸ್. ಸರೋಜಿನಿ ವಿಜಯಕುಮಾರ್ ಮತ್ತು ಸಿಬ್ಬಂದಿಗಳುಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!