24.8 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ಬೆಳ್ತಂಗಡಿ ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಬೆಳ್ತಂಗಡಿ: ವಿಜಯಾ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿಗೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ . ಸೀತಾರಾಮ ಶೆಟ್ಟಿ ಬಿ.,. ರಘುರಾಮ ಶೆಟ್ಟಿ,. ಎಂ.ಜಯರಾಮ ಭಂಡಾರಿ ಉಪಸ್ಥಿತರಿದ್ದರು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya
error: Content is protected !!