24.9 C
ಪುತ್ತೂರು, ಬೆಳ್ತಂಗಡಿ
October 9, 2026
Uncategorized

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

ಗುರುವಾಯನಕೆರೆ: ಇಲ್ಲಿನ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ, ಹಾಗು ಗೆಳೆಯರ ಬಳಗದ ಸಹಕಾರದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗಿತು.ವೇದಮೂರ್ತಿ ಶ್ರೀ ಕುತ್ಯಾರ್ ದಯಾಕರ್ ಭಟ್ ಇವರ ಪೌರೋಹಿತ್ಯ ದಲ್ಲಿ ಪೂಜಾ ಕಾರ್ಯ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕಂಚಿಂಜೆ , ಶ್ರೀಮತಿ ರೀತಾ ವೈ ಆಚಾರ್ಯ, ಯೋಗೀಶ್ ಆಚಾರ್ಯ, ಉಪಸ್ಥಿತರಿದ್ದರು. ಶ್ರೀಮತಿ ಸುಧಾಮಣಿ ಯವರು ಸ್ವಾಗತಿಸಿ, ಧನ್ಯವಾದವಿತ್ತರು. ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿದರು. ಪೂಜೆಯ ಬಳಿಕ ಅನ್ನ ಸಂತರ್ಪಣೆ ಜರುಗಿತು.

Related posts

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya
error: Content is protected !!