24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಅಳದಂಗಡಿ ಸೊಸೈಟಿಗೆ ಸಾಧನ ಪ್ರಶಸ್ತಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಅತ್ಯುತ್ತಮ ಪ್ರೋತ್ಸಾಹ ಪ್ರಶಸ್ತಿ-2026 ನ್ನು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಅವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಜನಾರ್ಧನ್, ನಿರ್ದೇಶಕರುಗಳಾದ ವಿಶ್ವನಾಥ ಹೊಳ್ಳ, ಕೊರಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!