23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶೇ.100 ಸಾಲ ವಸೂಲಾತಿಗಾಗಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಮುಂಡಾಜೆ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ, ಸಿಇಓ ಪ್ರಸನ್ನ ಪರಾಂಜಪೆ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
error: Content is protected !!