23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪೆರಾಡಿ ಸಹಕಾರಿ ಬ್ಯಾಂಕಿನ ಅತ್ಯುತ್ತಮ ಸಹಕಾರಿ ಸೇವೆಗೆ ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಮ್ಮ ಪೆರಾಡಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್. ಕೆ. ಕಾಶಿಪಟ್ಣ, ಸಿಇಓ ಹೇಮಾ ಇವರನ್ನು ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕ ಪ್ರವೀಣ್ ಪಿಂಟೋ ಹಾಗೂ ಎನ್. ಆರ್. ಸೀತಾರಾಮ್ ರೈ ಜೊತೆಗಿದ್ದರು.

Related posts

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

“ಸಿಂಗಲ್ ಪ್ಲಾಟ್” ಲೇ ಔಟ್ ಯೋಜನೆಯಲ್ಲಿ, 1 ಸಾವಿರ ಚದರ ಮೀಟರ್‌ವರೆಗಿನ ಅಳತೆಯ ಪ್ಲಾಟ್‌ಗಳಿಗೆ ಮಂಜೂರಾತಿ

Suddi Udaya
error: Content is protected !!