24.8 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ವೇಣೂರು: ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆ

ವೇಣೂರು: ಮಿಲದುನ್ನೆಬಿ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆಯು ತಾ ಆ.8ರಂದು ಆರಕ್ಷಕ ಉಪನಿರೀಕ್ಷಕ ಅಕ್ಷಯ ಡವಗಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಲು ಇಲಾಖಾ ವತಿಯಿಂದ ಸರ್ವವಿಧ ಸಹಕಾರ ನೀಡುವುದಾಗಿ ಉಪನಿರೀಕ್ಷಕರು ಭರವಸೆ ನೀಡಿದರು. ಪಿಎಸೈ ಓಮನ, ಆರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya
error: Content is protected !!