24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಸೊಸೈಟಿಗೆ ಸಾಧನ ಪ್ರಶಸ್ತಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಸಾಧನ ಪ್ರಶಸ್ತಿ-2026 ನ್ನು ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ.ಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು,

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ ಬಿ.,ರಘುರಾಮ ಶೆಟ್ಟಿ, ಎಂ.ಜಯರಾಮ ಭಂಡಾರಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!