24.8 C
ಪುತ್ತೂರು, ಬೆಳ್ತಂಗಡಿ
October 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಕಾರ್ಯಚಟುವಟಿಕೆಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ವೇಣೂರು ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ, ಸಿಇಓ ಜಯಂತ್ ಪೂಜಾರಿ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya
error: Content is protected !!