24.8 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಪಡಂಗಡಿ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್, ಸಿಇಓ ಸುಕೇಶಿನಿ ಎ. ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!