24.8 C
ಪುತ್ತೂರು, ಬೆಳ್ತಂಗಡಿ
October 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳುಸಾಧಕರು

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆ.22ರಂದು ಜರುಗಿದ್ದು, ಕೊಕ್ಕಡ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ ಡಿ ಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದರು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ. ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಿರ್ದೇಶಕರಾದ ಪದ್ಮನಾಭ, ಮುತ್ತಪ್ಪ, ಪ್ರೇಮಾವತಿ, ರವಿಚಂದ್ರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!