23.8 C
ಪುತ್ತೂರು, ಬೆಳ್ತಂಗಡಿ
October 8, 2026
Uncategorized

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: ಕಳೆದ ಸಾಲಿನಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಉತ್ತಮ ಸಾಧನೆ ಮಾಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ.
ಸಂಘದ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಸಾಧನಾ-2026 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅಜಿತ್ ಆರಿಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಬಿ.ಮುನಿರಾಜ್ ಅಜ್ರಿ, ರಾಧ,
ಪುರಂದರ , ಶ್ರೀನಾಥ್ ಕೆ ಎಂ, ಪ್ರೇಮ, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya
error: Content is protected !!