23.8 C
ಪುತ್ತೂರು, ಬೆಳ್ತಂಗಡಿ
October 8, 2026
ಅಭಿನಂದನೆ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಗೇರುಕಟ್ಟೆ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.


ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತುಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ ಕಳಿಯ ಪ್ಯಾಕ್ಸ್ ಉಧ್ಯಕ್ಷರಾದ ರಾಜಶೇಖರ್ ಶೆಟ್ಟಿ.ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

“ಗೋಲ್ಡನ್ ಬುಕ್ ಆಫ್ ವರ್ಲ್ ರೆಕಾರ್ಡ್” ಸಾಧಕ ವಿಕಾಸ್ ಗೆ ಜಾಗತಿಕ ಬಿಲ್ಲವ ಮಹಾಮಂಡಲ ಹಾಗೂ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಿಂದ ಗೌರವಾರ್ಪಣೆ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya
error: Content is protected !!