23.8 C
ಪುತ್ತೂರು, ಬೆಳ್ತಂಗಡಿ
October 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ನಾರಾವಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ. ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ಸಿಇಓ ಶಶಿಕಾಂತ್ ಜೈನ್ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya
error: Content is protected !!