24.8 C
ಪುತ್ತೂರು, ಬೆಳ್ತಂಗಡಿ
October 8, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

ಬೆಳ್ತಂಗಡಿ: ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ ಪ್ರಧಾನ.

ಈ ಪ್ರಶಸ್ತಿಯನ್ನು ಅಧ್ಯಕ್ಷರ ಪರವಾಗಿ ಸಂಘದ ವಿಶೇಷಾಧಿಕಾರಿ ಶ್ರೀ ಮೋನಪ್ಪ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಆನಂದ ಪೂಜಾರಿ ಸರ್ವೆದೋಳ ಉಪಸ್ಥಿತರಿದ್ದರು. ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ. ಡಾ.ಎಂ ಎನ್ ರಾಜೇಂದ್ರ ಕುಮಾರ್ ನೀಡಿದರು. ಉಪಾಧ್ಯನಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಬಾಸ್ಕರ ಕೋಟ್ಯಾನ್ ಕೊಳಕೆಬೈಲು, ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ‌ ಪೂಜಾರಿ ಎಕ್ಕಾರು , ಎಸ್ ಬಿ ಜಯರಾಮ್ ರೈ, ಎಸ್ ಎನ್ ಮನ್ಮಥ, ಸಹಕಾರ ಸಂಘಗಳು ಮಂಗಳೂರು ಉಪನಿಬಂಧಕರಾದ ರಮೇಶ್ ಎಚ್ ಎನ್ ಉಪಸ್ಥಿತರಿದ್ದರು.

Related posts

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!