24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಅರಸಿನಮಕ್ಕಿ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆ.22ರಂದು ಜರುಗಿದ್ದು, ಹತ್ಯಡ್ಕ ಪ್ರಾ. ಕೃ. ಪ. ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದರು.

ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕಿ ಬೇಬಿ, ಸಿಬ್ಬಂದಿಗಳಾದ ಕೀರ್ತನ್, ಪ್ರಸನ್ನ, ಭುವನ್, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ ಉಪಸ್ಥಿತರಿದ್ದರು.

Related posts

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!