24.8 C
ಪುತ್ತೂರು, ಬೆಳ್ತಂಗಡಿ
October 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: 2025 -26ನೇ ಸಾಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಈ ಪ್ರಶಸ್ತಿಯನ್ನು ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ, ಸಿಇಓ ಶಶಿಧರ ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಕರಂಬಾರಿನ ಸೌಜನ್ಯ ಹೆಗ್ಡೆಗೆ ‘ಉತ್ತಮ ಉಪನ್ಯಾಸಕ’ ಪ್ರಶಸ್ತಿ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya
error: Content is protected !!