24.9 C
ಪುತ್ತೂರು, ಬೆಳ್ತಂಗಡಿ
October 9, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಅರಸಿನಮಕ್ಕಿ : ರಾಜ್ಯದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರಿಗೆ ಶಿಶಿಲ ಸೀಮಾ ಚಿತ್ಪಾವನ ಸಮಾಜದ ಪರವಾಗಿ ಅವರ ಸ್ವಗೃಹ ‘ಮಿಥಿಲಾ’ದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.

ಸಮಾಜದ ಹಿರಿಯರಾದ ಗಣೇಶ್ ವಿ. ಗೋಖಲೆ ಐಂಗುಡ, ಕಾರ್ಯದರ್ಶಿ ವೆಂಕಟೇಶ ದಾಮಲೆ ಬಸ್ತಿ, ಚಿತ್ಪಾವನ ಸಮಾಜದ ಮುಂದಾಳುಗಳಾದ ಶ್ರೀಕರ ಭಿಡೆ ಹೊಸ್ತೋಟ, ಶ್ರೀರಂಗ ದಾಮಲೆ ಅರಸಿನಮಕ್ಕಿ, ಜಯರಾಮ ಪಾಳಂದ್ಯೆ ಗುಡ್ಡೆತೋಟ, ಪುರುಷೋತ್ತಮ ಅಭ್ಯಂಕರ್ ಬೂಡುಮುಗೇರು, ವಿಠೋಬಾ ರಕುಮಾಯಿ ದೇವಸ್ಥಾನದ ಜಿತೇಂದ್ರ ಹೆಬ್ಬಾರ್ ನೆಕ್ಕರಡ್ಕ , ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಅರ್ಚಕರಾದ ವೃಷಾಂಕ್ ಖಾಡಿಲ್ಕರ್, ಅಭಿನಯ ಶೆಂಡ್ಯೆ ಮೊದಲಾದವರು ಉಪಸ್ಥಿತರಿದ್ದು ಚಿತ್ಪಾವನ ಕುಲಗುರು ಪರಶುರಾಮರ ಚಿತ್ರವನ್ನೊಳಗೊಂಡ ಸ್ಮರಣಿಕೆಯನ್ನು ನೀಡಿ ಗೌರವಿಸಿ ಅಭಿನಂದಿಸಿದರು.

Related posts

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!