24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ ಇದರ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು.

ಐದು ದಶಕಗಳ ಭಕ್ತಿ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಪಯಣವನ್ನು ಸ್ಮರಿಸುವ ಈ ಸುವರ್ಣ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲು ಎಲ್ಲರ ಸಹಕಾರ, ಉಪಸ್ಥಿತಿ ಹಾಗೂ ಆಶೀರ್ವಾದವನ್ನು ಸಮಿತಿ ಸದಸ್ಯರು ಕೋರಿದರು.

ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಊರುವರು, ಉಪಸ್ಥಿತರಿದ್ದರು.

Related posts

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಪೆರಿಂಜೆ: ಕುರ್ಲೊಟ್ಟು ಸತ್ಯಸಾರಮನಿ ದೈವಸ್ಥಾನಕ್ಕೆ ಮೇಲ್ಛಾವಣಿ ಶಿಲಾನ್ಯಾಸ ಮತ್ತು ಕೃಷ್ಣ ಜನ್ಮಾಷ್ಟಮಿಯ ಕ್ರೀಡಾಕೂಟ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!