33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ಕಳೆದ ವರ್ಷದಲ್ಲಿ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಆ. 22 ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಕೊಯ್ಯೂರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರು ಕೊಯ್ಯೂರು ಪ್ಯಾಕ್ಸ್ ಅಧ್ಯಕ್ಷ ರವೀಂದ್ರನಾಥ ಪಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಈ ವೇಳೆ ಸಂಘದ ಉಪಾಧ್ಯಕ್ಷ ಪುರುಷೋತ್ತಮ, ನಿರ್ದೇಶಕರಾದ ಯತೀಶ್, ಉಜ್ವಲ್ ಕುಮಾರ್, ನವೀನ್, ದಾಮೋದರ್ ಗೌಡ, ಪರಮೇಶ್ವರ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!