November 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

​ತೆಕ್ಕಾರು: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

​ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

​ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ, ತೆಕ್ಕಾರು ಪ್ಯಾಕ್ಸ್ (PACS) ಅಧ್ಯಕ್ಷರಾದ ಅಬ್ದುಲ್ ರಝಾಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ರಾಘವೇಂದ್ರ ಅಡಪ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Related posts

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ವಿಶ್ವಕರ್ಮ ಜಯಂತಿ ಹಾಗೂ ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕಲ್ಮಂಜದಲ್ಲಿ ವಿಶೇಷ ಪೂಜೆ

Suddi Udaya
error: Content is protected !!