28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ ವಿಜಯ ಗೌಡ ವೇಣೂರು, ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು, ಕೋಶಾಧಿಕಾರಿ ಪ್ರಶಾಂತ್ ಹೆಗಡೆ, ಕುಂಟೊಲ್ ಮಾರ್ ಸೇವಾ ಸಮಿತಿಯ ಅಧ್ಯಕ್ಷರಾದ ಸುಧೀರ್ ಭಂಡಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಸಂಭಾಷಿಣಿ ಉದಯಕುಮಾರ್ ಹಾಗೂ ಫೌಂಡರ್ ಟ್ರಸ್ಟಿಗಳು, ಸೇವಾ ಸಮಿತಿಯ ಹಾಗೂ ಮಹಿಳಾ ಸಮಿತಿಯ ಕಾರ್ಯಕಾರಿ ಸದಸ್ಯರು ಮತ್ತು ಯುವ ಸೇವಾ ಸಂಗಮದ ಸದಸ್ಯರು ಭಾಗವಹಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
error: Content is protected !!