28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

ಹೊಸಂಗಡಿ ಗ್ರಾಮದ ಅರ್ಕಾಡಿ ಮನೆ ಗುಲಾಬಿ ಪೂಜಾರ್ತಿ ಹಾಗೂ ಅಂಕರೋಡಿ ಮನೆ ಹರೀಶ್ ಕುಲಾಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಹೆಗ್ಡೆ, ಕರುಣಾಕರ ಪೂಜಾರಿ, ಶಂಕರ ಪೂಜಾರಿ, ಹರೀಶ್, ಸತೀಶ್ ಶೆಟ್ಟಿ, ಸುಧಾಕರ್ ಶೆಟ್ಟಿ ಜೊತೆಗಿದ್ದರು.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!