25.2 C
ಪುತ್ತೂರು, ಬೆಳ್ತಂಗಡಿ
October 10, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಎಸ್. ಡಿ. ಎಂ ಪದವಿ ಪೂರ್ವ ಕಾಲೇಜು ಉಜಿರೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ. ವಿ. ಮಾರ್ಗದರ್ಶನ ಮಾಡಿದ್ದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ವ್ಯವಸ್ಥೆಗೊಳಿಸಿದ್ದರು. ಕಾಲೇಜಿನ ಎಲ್ಲ ಉಪನ್ಯಾಸಕರು ಸಹಕರಿಸಿದ್ದರು. ಸರಕಾರಿ ಸಂಸ್ಥೆಯ ಮಕ್ಕಳ ಈ ಸಾಧನೆ ಪ್ರಶಂಸನೀಯವಾಗಿದೆ.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!