28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಮುಗೇರುನಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

ಅರಸಿನಮಕ್ಕಿ: ಇಲ್ಲಿಯ ಬೂಡುಮುಗೇರು ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಇದ್ದು ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ಕಷ್ಟಕರವಾಗಿತ್ತು.

ಇದನ್ನು ಮನಗಂಡು ಆ. 23 ರಂದು ಅರಸಿನಮಕ್ಕಿ ರಿಕ್ಷಾ ಚಾಲಕರಾದ ರಾಕೇಶ್ ಶೆಟ್ಟಿ, ಉಪೇಂದ್ರ, ಹಾಗೂ ಸ್ಧಳೀಯ ಯುವಕರಾದ ಸಲ್ಮಾನ್ ಫರೀಝ್, ಮಹಮ್ಮದ್ ಫಝಲ್, ಬ್ರಿಜೇಶ್, ಶ್ರವಣ್ ಕುಮಾರ್, ಯುವರಾಜ್ ಬಿ.ಎಸ್ ಶ್ರಮದಾನ ಮೂಲಕ ಗಂಡಿಗಳಿಗೆ ಕಲ್ಲುಹಾಕಿ ಮುಚ್ಚಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya
error: Content is protected !!