33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಟ ಮತ್ತು ನಿರ್ದೇಶಕ ಚೇತನ್ ರೈ ಮಾಣಿ ಭೇಟಿ

ಬೆಳ್ತಂಗಡಿ : ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ತುಳುನಾಡಿನ ಹೆಮ್ಮೆಯ ತುಳು ಮತ್ತು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ನಟ ಮತ್ತು ನಿರ್ದೇಶಕರಾದ ಚೇತನ್ ರೈ ಮಾಣಿಯವರು ಆ. 24ರಂದು ಸಂಸ್ಥೆಗೆ ಭೇಟಿ ನೀಡಿ ನಮ್ಮನ್ನುದ್ದೇಶಿಸಿ ಹಿತವಚನ ನೀಡಿದರು.

ಅವರೊಂದಿಗೆ ಕರಾವಳಿ ಸುದ್ದಿಪತ್ರಿಕೆಯ ಸಂಪಾದಕ ರೋಷನ್ ಮಾರ್ಟಿಸ್ ರವರು ಸಂಸ್ಥೆಯ ಬೆಳವಣಿಗೆ ಹಾಗೂ ಸಂಸ್ಥೆಯ ಮುಂದಿನ ದಿನಗಳಲ್ಲಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ರಶ್ಮಿತಾ, ಪೂರ್ಣಿಮಾ, ಲಿಖಿತಾ ರವರು ಪ್ರಾರ್ಥನೆ ಮಾಡಿ ದೇವರ ಅನುಗ್ರಹ ಬೇಡಿದರು. ಸಂಸ್ಥೆಯ ಮಾಲಕರಾದ ಆಲ್ಫೋನ್ಸ್ ಫ್ರಾಂಕೋ ಸ್ವಾಗತಿಸಿ, ಅಕೌಂಟೆಂಟ್ ಯಶೋಧ ವಂದಿಸಿದರು. ಸಂಸ್ಥೆಯ ವ್ಯವಸ್ಥಾಪಕರಾದ ಲ್ಯಾನ್ಸಿ ಡಿಸೋಜಾ, ಸಿಬ್ಬಂದಿಗಳಾದ ಜೋಶಿಲ್ ಫೆರ್ನಾಂಡಿಸ್, ಅರುಫಾ ಸುಹಾನಾ, ಶಶಿಕಲಾ, ಪವಿತ್ರ, ಮೋಹಿನಿ, ಸ್ಪಂದನ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!