28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ,ಸೇವೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣಾ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರನ್ನು ಕ್ಷೇತ್ರದ ವತಿಯಿಂದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಮಾಜಿ ಸಂಸದ ನಳಿನಕುಮಾರ್ ಕಟೀಲ್, ಪ್ರದೀಪಕುಮಾರ್ ಕಲ್ಕೂರ ಮತ್ತು ಸಮಾರಂಭದ ಗಣ್ಯ ಅತಿಥಿಗಳು ಗೌರವಾಭಿನಂದನೆ ಸಲ್ಲಿಸಿದರು.

Related posts

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya
error: Content is protected !!