28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

ಗೇರುಕಟ್ಟೆ: ಇಲ್ಲಿಯ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಇದರ ಉದ್ಘಾಟನೆ ಯನ್ನು ಊರಿನ ಗಣ್ಯರಾದ ಸದಾಶಿವ ರೈ ಅವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.

ಡಾ. ಕಾರ್ತಿಕ್ ಶುಭ ಹಾರೈಸಿದರು. ಮಾಲಕರಾದ ಶಿತಿಕಂಠ ಭಟ್ ವಂದಿಸಿದರು.
ಕ್ಲಿನಿಕ್ ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಡಾ. ಕಾರ್ತಿಕ್ (ಫಿಜಿಷಿಯನ್ ), ಪ್ರತಿ ಮಂಗಳವಾರ ಡಾ. ಶತಾನಂದ ಪ್ರಸಾದ್ (ಖ್ಯಾತ ಎಲುಬು ರೋಗ ತಜ್ಞರು ) ಮತ್ತು ಪ್ರತಿ ಗುರುವಾರ ಡಾ. ನವ್ಯಾ ಭಟ್ (ಖ್ಯಾತ ಸ್ತ್ರೀ ರೋಗ ತಜ್ಞರು )ಸೇವೆಗೆ ಲಭ್ಯರಿರುತ್ತಾರೆ. ಅಲ್ಲದೆ ಎಲ್ಲಾ ಬಗೆಯ ರಕ್ತ ಪರೀಕ್ಷೆ, ECG, ನೆಬುಲೈಜರ್ ಸೌಲಭ್ಯ ಗಳು ಕೂಡ ಲಭ್ಯ ವಿದೆ.

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya
error: Content is protected !!