25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ನೀಡಲಾದ ಅತ್ಯುತ್ತಮ ಪ್ರೋತ್ಸಾಹ ಪ್ರಶಸ್ತಿ-2026 ನ್ನು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಘ ಶಿರ್ಲಾಲು ಇದರ ಅಧ್ಯಕ್ಷ ಸುಧೀರ್ ಆರ್ ಸುವರ್ಣ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಎನ್ ಅವರು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಇವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!